
ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ – ಸಿಸಿಲ್ ಸೋಮನ್ CEO ಹಿಂದ್ ಸಮಾಚಾರ ನ್ಯೂಸ್.

ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ಆಘಾತವಾಯಿತು. ಮೃತರ ಆತ್ಮಕ್ಕೆ ಆ ದೇವರು ಚಿರಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ.
ನಟ ವಿಜಯ ರಾಘವೇಂದ್ರ ಹಾಗೂ ಬಿ.ಕೆ. ಶಿವರಾಮ್ ಕುಟುಂಬಕ್ಕೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಶಿವಾ ಮೋಟರ್ಸ್
ಮುಖ್ಯ ಕಛೇರಿ :ನo 356/10/ಸಿ, ವೈಕುಂಠಧಾಮ ಪಕ್ಕದಲ್ಲಿ, ಹಳೆ ಪಿ. ಬಿ. ರಸ್ತೆ, ದಾವಣಗೆರೆ -577006. ಶಾಖೆ : ವೀರ ರಾಣಿ ಕೆಳದಿ ಚೆನ್ನಮ್ಮ ರಸ್ತೆ, ಶುಭ ಮಂಗಳ ಕಲ್ಯಾಣ ಮಂಟಪ ಹತ್ತಿರ, ವಿನೋಭಾ ನಗರ, ಶಿವಮೊಗ್ಗ -577304. Mob: + 91 7259433400 .8182350116